Kannada general knowledge

7. ಕರ್ನಾಟಕದ ಪ್ರಥಮಗಳು

1. ಕರ್ನಾಟಕದ ಮೊದಲ ರಾಜ್ಯಪಾಲ – ಜಯಚಾಮರಾಜೇಂದ್ರ ಒಡೆಯರು

2. ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿ – ಕೆ.ಸಿ.ರೆಡ್ಡಿ

3. ಕರ್ನಾಟಕದಿಂದ ಆಯ್ಕೆಯಾದ ಮೊದಲ ಪ್ರಧಾನಿ – ಹೆಚ್.ಡಿ.ದೇವೇಗೌಡ

4. ಕನ್ನಡದ ಮೊದಲ ವರ್ಣಚಿತ್ರ – ಅಮರಶಿಲ್ಪಿ ಜಕಣಾಚಾರಿ

5. ಲೋಕಸಭೆ ಅಧ್ಯಕ್ಷರಾದ ಮೊದಲ ಕನ್ನಡಿಗ – ಕೆ.ಎಸ್.ಹೆಗಡೆ

6. ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡದ ಗಾಯಕ – ಶಿವಮೊಗ್ಗ ಸುಬ್ಬಣ್ಣ

7. ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿಶ್ವವಿದ್ಯಾನಿಲಯ – ಮೈಸೂರು ವಿಶ್ವವಿದ್ಯಾನಿಲಯ

8. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ವಿ.ಶಾಂತಾರಾಂ

9. ಕರ್ನಾಟಕವನ್ನು ಆಳಿದ ಮೊದಲ ರಾಜವಂಶ – ಕದಂಬರು

10. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಸರ್.ಎಂ.ವಿಶ್ವೇಶ್ವರಯ್ಯ

11. ಮಯಸೂರು ಸಂಸ್ಥಾನದ ಮೊದಲ ದಿವಾನರು – ದಿವಾನ್ ಪೂರ್ಣಯ್ಯ

12. ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ಮೊದಲ ಕನ್ನಡಿಗ – ರಾಮಕೃಷ್ಣ ಹೆಗಡೆ

13. ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಮೊದಲ ಕನ್ನಡಿಗ – ಜೆ.ಹೆಚ್.ಪಟೇಲ್

14. ಕರ್ನಾಟಕದ ಮೊದಲ ಸಂಚಾರಿ ಗ್ರಂಥಾಲಯ – ಕುವೆಂಪು ಸಂಚಾರಿ ಗ್ರಂಥಾಲಯ

15. ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ – ಬೇಡರ ಕಣ್ಣಪ್ಪ

16. ಕರ್ನಾಟಕದಿಂದ ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಮೊದಲ ಕನ್ನಡಿಗ – ಬಿ.ಡಿ.ಜತ್ತಿ