ಸರ್ವಜ್ಞನ ವಚನಗಳು, Button
Reading Time: < 1 minute
ಲಿಂಗವ ಪೂಜಿಸುವಾತ | ಜಂಗಮಕೆ ನೀಡದೊಡೆ
ಲಿಂಗದ ಕ್ಷೋಭೆ ಘನವಕ್ಕು – ಮಹಲಿಂಗ
ಹಿಂಗುವುದು ಅವನ ಸರ್ವಜ್ಞ||